ಕರ್ನಾಟಕದ ಜಲಪಾತಗಳು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

{ಕರ್ನಾಟಕ} ರಾಜ್ಯವು ಹಲವಾರು ವಿಷಯಗಳಿಗೆ ಪ್ರಸಿದ್ಧವಾಗಿದೆ. ಪ್ರಕೃತಿ ಸೌಂದರ್ಯ ಅದರಲ್ಲಿ ಬಹು ಪ್ರಮುಖವಾದುದು. ಅದರಲ್ಲೂ ಜಲಪಾತಗಳ ವಿಷಯದಲ್ಲಿ ಕರ್ನಾಟಕ ಭಾರತದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ತಿಳಿಯಲಾಗಿದೆ. ತನ್ನಲ್ಲಿರುವ ಹಲವಾರು ನಯನಮನೋಹರವಾದ ಜಲಪಾತಗಳಿಂದಾಗಿ ಕರ್ನಾಟಕವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಜಲಪಾತಗಳನ್ನು ಅಬ್ಬಿ,, ಅಬ್ಬೆ,, ಹೆಬ್ಬೆ,, ದಬ್ಬೆ,, ಜೋಗ, ದಬ, ದಬೆ, ದಿಡಗ/ದಿಡುಗ ಎಂಬ ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಾರೆ.

ಪಶ್ಚಿಮ ಘಟ್ಟಗಳ ಸೆರಗಿನಲ್ಲಿ[ಬದಲಾಯಿಸಿ]

ಕರ್ನಾಟಕ ರಾಜ್ಯದ ಬಹುಪಾಲು ಜಲಪಾತಗಳು ಕಂಡು ಬರುವುದು ಪಶ್ಚಿಮ ಘಟ್ಟಗಳ ಮಡಿಲಿನಲ್ಲಿ. ಕೊಡಗಿನಿಂದ ಹಿಡಿದು ಉತ್ತರ ಕನ್ನಡದ ಅಂಚಿನವರೆಗೆ ಹರಡಿರುವ ಪಶ್ಚಿಮ ಘಟ್ಟಗಳು ದೊಡ್ಡ ಹಾಗೂ ಚಿಕ್ಕ ಪುಟ್ಟ ಜಲಪಾತಗಳನ್ನೂ ಸೇರಿ ಏನಿಲ್ಲವೆಂದರೂ ಸುಮಾರು ೫೦೦ ರ ಆಸು ಪಾಸು ಜಲಪಾತಗಳಿವೆ ಎಂದು ಅಂದಾಜು ಮಾಡಲಾಗಿದೆ.

ಜಲಪಾತಗಳ ಪಟ್ಟಿ[ಬದಲಾಯಿಸಿ]

ಕೊಡಗು ಜಿಲ್ಲೆ[ಬದಲಾಯಿಸಿ]

ಮಂಡ್ಯ ಜಿಲ್ಲೆ[ಬದಲಾಯಿಸಿ]

ಚಾಮರಾಜನಗರ ಜಿಲ್ಲೆ[ಬದಲಾಯಿಸಿ]

ಮೈಸೂರು ಜಿಲ್ಲೆ[ಬದಲಾಯಿಸಿ]

ಚಿಕ್ಕಮಗಳೂರು ಜಿಲ್ಲೆ[ಬದಲಾಯಿಸಿ]

ಉತ್ತರಕನ್ನಡ ಜಿಲ್ಲೆ [ಬದಲಾಯಿಸಿ]

ದಕ್ಷಿಣಕನ್ನಡ ಜಿಲ್ಲೆ[ಬದಲಾಯಿಸಿ]

   ಚಾರ್ಮಾಡಿ ಜಲಪಾತ
   ಶಿರಾಡಿ ಜಲಪಾತ

ಉಡುಪಿ ಜಿಲ್ಲೆ[ಬದಲಾಯಿಸಿ]

ಶಿವಮೊಗ್ಗ ಜಿಲ್ಲೆ[ಬದಲಾಯಿಸಿ]

ಬೆಳಗಾವಿ ಜಿಲ್ಲೆ[ಬದಲಾಯಿಸಿ]

ಬೆಂಗಳೂರು ಜಿಲ್ಲೆ[ಬದಲಾಯಿಸಿ]

ರಾಮನಗರ ಜಿಲ್ಲೆ[ಬದಲಾಯಿಸಿ]

ಕೊಪ್ಪಳ ಜಿಲ್ಲೆ[ಬದಲಾಯಿಸಿ]

ಹೊರಗಿನ ಸಂಪರ್ಕಗಳು[ಬದಲಾಯಿಸಿ]

ಡ್ರೀಮ್ ರೂಟ್ಸ್