ಅಕ್ಕಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಅಕ್ಕಿಕಾಳುಗಳು

ಅಕ್ಕಿಯು ಒಂದು ಏಕದಳ ಸಸ್ಯವಾದ ಆರೈಝಾ ಸಟೀವಾ ಬೀಜ. ಒಂದು ಧಾನ್ಯವಾಗಿ ವಿಶ್ವದ ಮಾನವ ಜನಸಂಖ್ಯೆಯ ದೊಡ್ಡ ಭಾಗಕ್ಕೆ ಅದು ಅತ್ಯಂತ ಪ್ರಮುಖವಾದ ಅಗತ್ಯ ಆಹಾರವಾಗಿದೆ, ವಿಶೇಷವಾಗಿ ಪೂರ್ವ, ದಕ್ಷಿಣ, ದಕ್ಷಿಣಪೂರ್ವ ಏಷ್ಯಾ, ಮಧ್ಯಪ್ರಾಚ್ಯ, ಲ್ಯಾಟಿನ್ ಅಮೇರಿಕ, ಮತ್ತು ವೆಸ್ಟ್ ಇಂಡೀಸ್‌ನಲ್ಲಿ. ಅದು ಮೆಕ್ಕೆ ಜೋಳದ ನಂತರ ವಿಶ್ವದ ಎರಡನೇ ಅತಿ ಹೆಚ್ಚು ಉತ್ಪಾದನೆಯಾಗುವ ಧಾನ್ಯವಾಗಿದೆ.


.

"http://kn.wikipedia.org/w/index.php?title=ಅಕ್ಕಿ&oldid=486081" ಇಂದ ಪಡೆಯಲ್ಪಟ್ಟಿದೆ