ಅಭಿಮನ್ಯು
ವಿಕಿಪೀಡಿಯ ಇಂದ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಹಳೇಬೀಡು ದೇವಸ್ಥಾನದಲ್ಲಿ ಅಭಿಮನ್ಯು ಚಕ್ರವ್ಯೂಹವನ್ನು ಭೇದಿಸುತ್ತಿರುವ ಕೆತ್ತನೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹವನ್ನು ಭೇದಿಸಲಾಗದೆ ವೀರಮರಣವನ್ನು ಹೊಂದಿದನು.