ಅಮರನಾಥ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಇದೇ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಲೇಖನ "ಅಮರನಾಥ್ (ಚಲನಚಿತ್ರ)" ಎಂಬ ಪುಟದಲ್ಲಿದೆ
ಅಮರನಾಥ ಗುಹೆ ದೇವಾಲಯ

ಅಮರನಾಥ್ ಹಿಂದೂ ಧರ್ಮದ ದೇವ ಶಿವನಿಗೆ ಸಮರ್ಪಿತವಾಗಿರುವ, ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿರುವ ಒಂದು ಗುಹೆ ದೇವಾಲಯ. ಸುಮಾರು ೫೦೦೦ ವರ್ಷಗಳಷ್ಟು ಹಳೆಯದಿರಬಹುದೆಂದು ನಂಬಲಾಗಿರುವ ಈ ದೇವಾಲಯವು ಹಿಂದೂ ಪುರಾಣದಲ್ಲಿ ಮಹತ್ವವನ್ನು ಹೊಂದಿದೆ. ಗುಹೆಯೊಳಗೆ ಮಂಜಿನ ಗೆಡ್ಡೆಯೊಂದು (stalagmite) ಲಿಂಗದ ಆಕಾರವನ್ನು ಹೊಂದಿದ್ದು ಇದನ್ನು ಇಲ್ಲಿ ಪೂಜಿಸಲಾಗುತ್ತದೆ. ೩,೮೮೮ ಮೀಟರ್ ಎತ್ತರದಲ್ಲಿ ಇರುವ ಈ ದೇವಾಲಯವು ಶ್ರೀನಗರದಿಂದ ಸುಮಾರು ೧೪೧ ಕಿ.ಮಿ. ದೂರದಲ್ಲಿದೆ.

"http://kn.wikipedia.org/w/index.php?title=ಅಮರನಾಥ್&oldid=417459" ಇಂದ ಪಡೆಯಲ್ಪಟ್ಟಿದೆ