ಅರಬ್ಬೀ ಸಮುದ್ರ
ವಿಕಿಪೀಡಿಯ ಇಂದ
(ಅರೇಬಿಯನ್ ಸಮುದ್ರ ಇಂದ ಪುನರ್ನಿರ್ದೇಶಿತ)
ಭಾರತದ ಪಶ್ಚಿಮ ಭಾಗವನ್ನು ಆವರಿಸಿರುವ ಸಮುದ್ರ. ಭಾರತದ ಜೊತೆ ಇರಾನ್,ಪಾಕಿಸ್ತಾನ, ಶ್ರೀಲಂಕಾ ಮುಂತಾದ ದೇಶಗಳೂ ಕೂಡ 'ಅರಬ್ಬೀ ಸಮುದ್ರ ತೀರ'ಗಳನ್ನು ಹೊಂದಿವೆ. ಈ ಸಮುದ್ರವು ೨೪೦೦ ಕಿಮೀಗಳು, ಮತ್ತು ಆಳ ೪೬೫೨ ಮೀಟರ್ ಆಳ ಇರಬಹುದೆಂದು ಅಂದಾಜು ಮಾಡಲಾಗಿದೆ.
'ಅರಬ್ಬೀ ಸಮುದ್ರತೀರ'ದುದ್ದಕ್ಕೂ ಹಲವಾರು ನಗರಗಳಿವೆ [ಬದಲಾಯಿಸಿ]
'ಅರಬ್ಬೀ ಸಮುದ್ರ ತೀರ'ದಲ್ಲಿರುವ ಕೆಲವು ಪ್ರಮುಖ ನಗರಗಳೆಂದರೆ -ಕೊಚ್ಚಿನ್, ಮಂಗಳೂರು, ಮುಂಬಯಿ, ಸೂರತ್, ಕರಾಚಿ
'ಕೇರಳ'ಸಮುದ್ರ ತೀರದ ದೃಶ್ಯ'
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |