ಅಶ್ವತ್ಥಾಮ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ನಾರಾಯಣಾಸ್ತ್ರ ಪ್ರಯೋಗಿಸುತ್ತಿರುವ ಆಶ್ವತ್ಥಾಮ

ಅಶ್ವತ್ಥಾಮ (ಸಂಸ್ಕೃತ: अश्वत्थामा) ಮಹಾಭಾರತದಲ್ಲಿ ಗುರು ದ್ರೋಣಾಚಾರ್ಯರ ಮಗ. ಇವನು ೭ ಚಿರಂಜೀವಿಗಳಲ್ಲಿ ಒಬ್ಬ. ಸುಳ್ಳು ಹೇಳಿ ಪಾಂಡವರು ತನ್ನ ತಂದೆ ದ್ರೋಣರನ್ನು ಕೊಂದರೆಂದು ತಿಳಿದು ಪಾಂಡವರನ್ನೇ ಕೊಲ್ಲುತ್ತೇನೆ ಎಂದು ಹೊರಟು ಉಪ ಪಾಂಡವರನ್ನು ಕೊಲ್ಲುತ್ತಾನೆ.