ಆಗಸ್ಟ್ ೨೨
ವಿಕಿಪೀಡಿಯ ಇಂದ
ಆಗಸ್ಟ್ ೨೨ - ಆಗಸ್ಟ್ ತಿಂಗಳಿನ ಇಪ್ಪತ್ತ ಎರಡನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೩೪ನೇ ದಿನ (ಅಧಿಕ ವರ್ಷದಲ್ಲಿ ೨೩೫ನೇ ದಿನ). ಟೆಂಪ್ಲೇಟು:ಆಗಸ್ಟ್ ೨೦೧೩
ಪರಿವಿಡಿ |
ಪ್ರಮುಖ ಘಟನೆಗಳು [ಬದಲಾಯಿಸಿ]
- ೧೬೩೯ - ಬ್ರಿಟಿಷ್ ಈಸ್ಟ್ ಇಂಡಿಯ ಕಂಪನಿಯು ಮದ್ರಾಸ್ ನಗರವನ್ನು ಸ್ಥಾಪಿಸಿದರು.
- ೧೬೪೨ - ಇಂಗ್ಲೆಂಡ್ನ ಅಂತಃಕಲಹದ ಪ್ರಾರಂಭ.
- ೧೮೬೪ - ೧೨ ರಾಷ್ಟ್ರಗಳು ಮೊದಲ ಜಿನೀವ ಒಪ್ಪಂದಕ್ಕೆ ಸಹಿ ಹಾಕಿದವು. ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪನೆ.
ಜನನ [ಬದಲಾಯಿಸಿ]
ನಿಧನ [ಬದಲಾಯಿಸಿ]
ಹಬ್ಬಗಳು/ಆಚರಣೆಗಳು [ಬದಲಾಯಿಸಿ]
ಹೊರಗಿನ ಸಂಪರ್ಕಗಳು [ಬದಲಾಯಿಸಿ]
| ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |