ಆನೆಗುಂದಿಯು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಒಂದು ಹಳ್ಳಿ. ಇದು ಗಂಗಾವತಿಯಿಂದ ೧೫ ಕಿ.ಮಿ. ದೂರದಲ್ಲಿದೆ.
ವಿಜಯನಗರ ಸಾಮ್ರಾಜ್ಯ ಪತನವಾದ ನಂತರ ಕೆಲಕಾಲ ಆನೆಗುಂದಿ ವಿಜಯನಗರ ಅರಸರ ರಾಜಧಾನಿಯಾಗಿತ್ತು