ಆಶಾಪೂರ್ಣ ದೇವಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಆಶಾಪೂರ್ಣಾ ದೇವಿ (Bengali: আশাপূর্ণা দেবী) (೧೯೦೯-೧೯೯೫) ಇವರು ಬೆಂಗಾಲಿ ಭಾಷೆಯ ಪ್ರಮುಖ ಕಾದಂಬರಿಕಾರ್ತಿ ಮತ್ತು ಕವಯಿತ್ರಿ. ಇವರಿಗೆ ಭಾರತ ಸರಕಾರದ ಪದ್ಮಶ್ರೀ, ವಿಶ್ವಭಾರತಿ ವಿಶ್ವವಿದ್ಯಾನಿಲಯದೇಶಿಕೋತ್ತಮ ಪ್ರಶಸ್ತಿ, ಜಬಲ್ಪುರ್, ರಬೀಂದ್ರ ಭಾರತಿ, ಬರ್ದವಾನ್ ಮತ್ತು ಜಾಧವಪುರ್ ವಿಶ್ವವಿದ್ಯಾನಿಲಯಗಳ ಗೌರವ ಡಾಕ್ಟರೇಟ್, ಕೇಂದ್ರ ಸಾಹಿತ್ಯ ಅಕಾಡೆಮಿಯ ಫೇಲೋಶಿಪ್ ಮತ್ತು ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ಇವರು ೧೯೯೫ರಲ್ಲಿ ನಿಧನ ಹೊಂದಿದರು.

ತಮ್ಮ ತ್ರಿವಳಿ ಕಾದಂಬರಿಗಳಾದ 'ಪ್ರಥೊಮ್ ಪ್ರತಿಶುತಿ', 'ಸ್ವರ್ಣಲತಾ' ಮತ್ತು 'ಬಕುಲ್ ಕಥಾ' ಮೂಲಕ ೧೨ನೆಯ ಶತಮಾನದ ಮೂರು ತಲೆಮಾರುಗಳ ಬೆಂಗಾಲಿ ಮಹಿಳೆಯರ ಜೀವನ ಚರಿತ್ರೆಯನ್ನು ಚಿತ್ರಿಸಿದ್ದಾರೆ.

External links[ಬದಲಾಯಿಸಿ]

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು

ಕನ್ನಡ: ಕುವೆಂಪು | ದ.ರಾ.ಬೇಂದ್ರೆ | ವಿ.ಕೃ.ಗೋಕಾಕ | ಶಿವರಾಮ ಕಾರಂತ | ಮಾಸ್ತಿ ವೆಂಕಟೇಶ ಅಯ್ಯಂಗಾರ್ | ಯು.ಆರ್.ಅನಂತಮೂರ್ತಿ | ಗಿರೀಶ್ ಕಾರ್ನಾಡ್ | ಚಂದ್ರಶೇಖರ ಕಂಬಾರ
ಹಿಂದಿ: ಸುಮಿತ್ರಾ ನಂದನ್ ಪಂತ್ | ರಾಮ್‍ಧಾರಿ ಸಿಂಘ್ ದಿನಕರ್ | ಸಚ್ಚಿದಾನಂದ ವಾತ್ಸಾಯನ | ಮಹಾದೇವಿ ವರ್ಮ | ನರೇಶ್ ಮೆಹ್ತಾ | ನಿರ್ಮಲಾ ವರ್ಮ | ಕುವಂರ ನಾರಾಯಣ | ಅಮರ ಕಾಂತ | ಶ್ರೀ ಲಾಲ್ ಶುಕ್ಲ
ಬೆಂಗಾಲಿ: ತಾರಾಶಂಕರ ಬಂದೋಪಾಧ್ಯಾಯ | ಬಿಷ್ಣು ಡೆ | ಆಶಾಪೂರ್ಣ ದೇವಿ | ಸುಭಾಷ್ ಮುಖ್ಯೋಪಾಧ್ಯಾಯ | ಮಹಾಶ್ವೇತಾದೇವಿ
ಮಲಯಾಳಂ: ಎಂ.ಟಿ.ವಾಸುದೇವನ್ ನಾಯರ್ | ಜಿ. ಶಂಕರ ಕುರುಪ್ | ಎಸ್.ಕೆ.ಪೊಟ್ಟೆಕ್ಕಾಟ್ | ಟಿ. ಶಿವಶಂಕರ ಪಿಳ್ಳೈ
ಗುಜರಾತಿ: ಉಮಾಶಂಕರ್ ಜೋಶಿ | ಪನ್ನಾಲಾಲ್ ಪಟೇಲ್ | ರಾಜೇಂದ್ರ ಕೇಶವ್‌ಲಾಲ್ ಷಾ
ಒರಿಯಾ: ಗೋಪಿನಾಥ್ ಮೊಹಾಂತಿ | ಎಸ್. ರೌತ್ ರಾಯ್ | ಸೀತಾಕಾಂತ್ ಮಹಾಪಾತ್ರ|ಪ್ರತಿಭಾ ರೇ
ಉರ್ದು: ಫಿರಾಕ್ ಗೋರಕ್ ಪುರಿ | ಕುರ್ರಾತುಲೈನ್ ಹೈದರ್ | ಅಲಿ ಸರ್ದಾರ್ ಜಾಫ್ರಿ
ತೆಲುಗು: ವಿಶ್ವನಾಥ ಸತ್ಯನಾರಾಯಣ | ಸಿ. ನಾರಾಯಣ ರೆಡ್ಡಿ | ರಾವುರಿ ಭಾರದ್ವಾಜ
ತಮಿಳು: ಪಿ.ವಿ. ಅಕಿಲಾಂಡಮ್ | ಡಿ. ಜಯಕಾಂತನ್
ಪಂಜಾಬಿ: ಅಮೃತ ಪ್ರೀತಮ್ | ಗುರ್ದಿಯಲ್ ಸಿಂಘ್
ಅಸ್ಸಾಮೀಸ್ ಬಿ.ಕೆ. ಭಟ್ಟಾಚಾರ್ಯ | ಇಂದಿರಾ ಗೋಸ್ವಾಮಿ
ಮರಾಠಿ: ವಿಷ್ಣು ಸಖಾರಾಮ್ ಖಾಂಡೇಕರ್ | ವಿಂದಾ ಕರಂದೀಕರ್ | ಕುಸುಮಾಗ್ರಜ್