ಆಹಾರ
Wikipedia ಇಂದ
ಸಮತೋಲಿತ ಪಥ್ಯಕ್ಕೆ ಅಹಾರದ ವಿಧಗಳು
ಆಹಾರ ಸಾಮಾನ್ಯವಾಗಿ ಪಿಷ್ಟ, ಕೊಬ್ಬು ಮತ್ತು/ಅಥವ ಪ್ರೋಟೀನ್‍ಗಳನ್ನು ಒಳಗೊಂಡು, ಜೀವಿಗಳು ಪೋಷಕಾಂಶಗಳಿಗಾಗಿ ಅಥವಾ ಸಂತೋಷಕ್ಕಾಗಿ ತಿನ್ನುವ ಪದಾರ್ಥಗಳು. ಆಹಾರ ಎನ್ನುವುದು ಸಾಮಾನ್ಯವಾಗಿ ಸಸ್ಯಗಳಿಂದ, ಪ್ರಾಣಿಗಳಿಂದ ಅಥವ ಕೊಳೆಹಾಕಿದ ಪಾನೀಯಗಳು ಸಿಗುವುದು. ಮೊದಮೊದಲು ಮನುಷ್ಯ ಪ್ರಾಣಿಗಳನ್ನು ಬೇಟೆಯಾಡಿ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ, ಈಗ ತನಗೆ ಬೇಕಾದ ವಸ್ತುಗಳನ್ನು ವ್ಯವಸಾಯ, ಮೀನುಗಾರಿಕೆ, ಬೇಟೆ, ಹುಡುಕಾಟ ಮತ್ತಿತರ ವಿಧಾನದಿಂದ ಪಡೆಯುತ್ತಾನೆ.