ಇಡಗುಂಜಿ
ವಿಕಿಪೀಡಿಯ ಇಂದ
| ಇಡಗುಂಜಿ | |
| ರಾಜ್ಯ | ಕರ್ನಾಟಕ |
| ನಿರ್ದೇಶಾಂಕಗಳು | |
| ವಿಸ್ತಾರ | {{{area_total}}} km² |
| ಸಮಯ ವಲಯ | IST (UTC+5:30) |
| ಜನಸಂಖ್ಯೆ - ಸಾಂದ್ರತೆ |
{{{population_total}}} - {{{population_density}}}/ಚದರ ಕಿ.ಮಿ. |
ಇಡಗುಂಜಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಒಂದು ಹಿಂದೂ ಪುಣ್ಯಕ್ಷೇತ್ರ. ಪ್ರತಿ ವರ್ಷ ಒಂದು ದಶಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ಇಲ್ಲಿನ ಗಣೇಶ ದೇವಾಲಯ ಬಹು ಪ್ರಸಿದ್ಧಿ. ಇದು ಹೊನ್ನಾವರದಿಂದ ೧೪ ಕಿ.ಮಿ ದೂರದಲ್ಲಿದ್ದು, ನವಿಲುಗೊಣದಿಂದ ೨೮ ಕಿ.ಮಿ ದೂರದಲ್ಲಿದೆ.