ಶಿವ

ವಿಕಿಪೀಡಿಯ ಇಂದ
(ಈಶ್ವರ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಯಾರು ಮಂಗಳಕರನೋ ಅವನೇ ಶಿವ. ಹಿಂದೂ ಧರ್ಮದಲ್ಲಿ ಯಾವ ಯಾವಾಗ ನಿರಾಕರ ಉಪಾಸನೆ ಬರುತ್ತದೋ ಆಗ ಆ ಪರಬ್ರಹ್ಮವನ್ನು ಶಿವ ಎಂದೇ ಸಂಬೋಧಿಸುತ್ತರೆ.

ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ.

ಕೆಲವರು ಹಿಂದೂ ಧರ್ಮದ ಪ್ರಕಾರ ತ್ರಿಮೂರ್ತಿಗಳಲ್ಲಿ ಒಬ್ಬನಾದ ಮಹೇಶ್ವರನೇ ಶಿವನೆಂದು ಭಾವಿಸುತ್ತಾರೆ. ಶಿವನಿಗೆ ಲಯಕಾರಕ ಎಂದೂ ಸಹ ಕರೆಯುತ್ತಾರೆ, ಅಂದರೆ ಸೃಷ್ಟಿ ಮಾಡುವುದು ಬ್ರಹ್ಮನ ಕೆಲಸವಾದರೆ ಆ ಸೃಷ್ಟಿಯಾದ ಆಕರಗಳಿಗೆ (ಜೀವಿಗಳಿಗೆ) ಸ್ಥಿತಿ ಕೊಡುವುದು ವಿಷ್ಣುವಿನ ಕೆಲಸ. ಈ ರೀತಿ ಸೃಷ್ಟಿ, ಸ್ಥಿತಿ ಪಡೆದ ಆಕರಗಳಿಗೆ ಲಯ (ಕೊನೆ) ಕಾಣಿಸುವವನು ಶಿವ, ಆದ್ದರಿಂದ ಶಿವನಿಗೆ ಲಯಕಾರಕ ಎಂದೂ ಸಹ ಕರೆಯುತ್ತಾರೆ.

"http://kn.wikipedia.org/w/index.php?title=ಶಿವ&oldid=268346" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು