ಈಸ್ಟರ್
ವಿಕಿಪೀಡಿಯ ಇಂದ
ಈಸ್ಟರ್ ಭಾನುವಾರದಂದು ಈಸ್ಟರ್ ಆಚರಿಸಲಾಗುತ್ತದೆ.ಈಸ್ಟರ್ ಕ್ರೈಸ್ತಧರ್ಮೀಯರ ಹಬ್ಬ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಈಸ್ಟರ್ ಹಬ್ಬ ದ ವಿಶೇಷತೆ : ತಂದೆಯಾದ ದೇವರ ಒಬ್ಬನೇ ಮಗನಾದ ಯೇಸು ಕ್ರಿಸ್ತನು ಮನುಷ್ಯರೊಂದಿಗೆ ಸದಾ ಕಾಲ ಜೀವಿಸುವುದಕ್ಕಾಗಿ ಪುನರುತ್ಥಾನ ಹೊಂದಿ ಬಂದ ದಿನವಾಗಿದೆ. ದೇವರಾದ ಯೇಸು ಕ್ರಿಸ್ತನನ್ನು ಶಿಲುಬೆಗೆ ಹಾಕಿದ ದಿನ ದೇಹವನ್ನು ಗುಹೆಯಲ್ಲಿ ನಿರ್ಮಿಸಿದ ಸಮಾಧಿಯಲ್ಲಿರಿಸಲಾಗಿತ್ತು, ಆದರೆ ಇಂದು ಖಾಲಿ ಸಮಾಧಿಯನ್ನು ಕಾಣಬಹುದು ಕಾರಣ ಯೇಸು ಮರಣವನ್ನು ಜಯಿಸಿ ಎದ್ದುಬಂದ ಯೂದಾ ರಾಜಸಿಂಹ.