ಹಬ್ಬ
ವಿಕಿಪೀಡಿಯ ಇಂದ
(ಉತ್ಸವ ಇಂದ ಪುನರ್ನಿರ್ದೇಶಿತ)
- ಇದೇ ಹೆಸರಿನ ಚಲನಚಿತ್ರದ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ.
ಹಬ್ಬವು ಸಾಮಾನ್ಯವಾಗಿ ಒಂದು ಸ್ಥಳೀಯ ಸಮುದಾಯದಿಂದ ಏರ್ಪಡಿಸಲಾಗುವ, ಆ ಸಮುದಾಯದ ಯಾವುದೋ ಒಂದು ಅದ್ವಿತೀಯ ಅಂಶದ ಮೇಲೆ ಕೇಂದ್ರೀಕರಿಸುವ ಮತ್ತು ಅದನ್ನು ಆಚರಿಸುವ ಒಂದು ಸಂದರ್ಭ. ಅನೇಕ ಧರ್ಮಗಳಲ್ಲಿ, ಉತ್ಸವವು ದೇವರು ಅಥವಾ ದೇವತೆಗಳ ಗೌರವಾರ್ಥವಾಗಿ ಏರ್ಪಡಿಸಲಾಗುವ ಆಚರಣೆಗಳ ಒಂದು ಕೂಟ. ಉತ್ಸವ ಮತ್ತು ಹಬ್ಬ ಎರಡೂ ಐತಿಹಾಸಿಕವಾಗಿ ಅದಲು ಬದಲು ಮಾಡಬಲ್ಲವಾಗಿವೆ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |