ಈ ಲೇಖನ ಚಿತ್ರನಟ, ನಿರ್ದೇಶಕ ಉಪೇಂದ್ರ ಅವರ ಬಗ್ಗೆ. ಉಪೇಂದ್ರ - ಕನ್ನಡ ಚಲನಚಿತ್ರದ ಬಗ್ಗೆ ಮಾಹಿತಿಗೆ ಈ ಲೇಖನವನ್ನು ಓದಿ.
ಉಪೇಂದ್ರ (ಸೂಪರ್ ಸ್ಟಾರ್, ರಿಯಲ್ ಸ್ಟಾರ್) ಕನ್ನಡ ಚಲನಚಿತ್ರ ನಿರ್ದೇಶಕ ಹಾಗು ನಟ. ಇವರು ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಕುಂದಾಪುರದ ಸಮೀಪದಲ್ಲಿರುವ ಕೋಟೇಶ್ವರದಲ್ಲಿ ಜನಿಸಿದರು. ಇವರು ತಮ್ಮ ಮತ್ತು ಇತರರ ಚಿತ್ರಗಳಿಗೆ ಹಾಡುಗಳನ್ನು ರಚಿಸಿದ್ದಾರೆ. ೧೯೯೨ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ ಚಿತ್ರದ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ. ಇದಕ್ಕೂ ಮು೦ಚೆ ಕಾಶೀನಾಥ್ ಜತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ನಾಯಕನಟರಾಗಿ ಇವರ ಮೊದಲ ಚಿತ್ರ ೧೯೯೮ರಲ್ಲಿ ಬಿಡುಗಡೆಯಾದ ಏ. ಇವರ ಬಾಳಸಂಗಾತಿ ಪ್ರಿಯಾಂಕಾ ತ್ರಿವೇದಿ. ಇವರಿಗೆ ಇಬ್ಬರು ಮಕ್ಕಳಿದ್ದಾರೆ.
[ಬದಲಾಯಿಸಿ] ಉಪೇಂದ್ರ ನಿರ್ದೇಶನದ ಕನ್ನಡ ಚಿತ್ರಗಳು
ಉಪೇಂದ್ರ ಇವರು ಹಿನ್ನೇಲೆ ಗಾಯಕರು ಮತ್ತು ಚಿತ್ರಸಾಹಿತಿಗಳು ಚಿತ್ರಸಾಹಿತಿಗಳು