ಉರ್ದೂ
ವಿಕಿಪೀಡಿಯ ಇಂದ
ಉರ್ದೂ(اردو) ಇಂಡೊ-ಆರ್ಯನ್ ಭಾಷಾ ಪಂಗಡದ ಇಂಡೊ-ಯೂರೋಪಿಯನ್ ಉಪ ಪಂಗಡಕ್ಕೆ ಸೇರಿದ್ದು. ಪರ್ಷಿಯನ್, ಟರ್ಕಿಷ್, ಅರೇಬಿಕ್ ಮತ್ತು ಹಿಂದಿ ಭಾಷೆಗಳ ಪ್ರಭಾವವಿರುವ ಈ ಭಾಷೆ, ದೆಹಲಿಯ ಶಾಹಿ ಮತ್ತು ಮೊಘಲ್ ಸಾಮ್ರಾಜ್ಯದ ಆಳ್ವಿಕೆಯ ಕಾಲದಲ್ಲಿ ಬೆಳೆಯಿತು.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |