ಎಟಿಎಂ
ವಿಕಿಪೀಡಿಯ ಇಂದ
ಎಟಿಎಂ(ಆಟೋಮ್ಯಾಟಿಕ್ ಟೆಲ್ಲರ್ ಮೆಷಿನ್)ATM automated teller machine (ATM) or the automatic banking machine (ABM)
ಎಟಿಎಂ ಕಾರ್ಡ್‌ಗಳು:{{}}
ಎಟಿಎಂ ಯಂತ್ರ : {{}}
1967: ಜಗತ್ತಿನ ಪ್ರಪ್ರಥಮ ಎಟಿಎಂ (ಆಟೋಮ್ಯಾಟಿಕ್ ಟೆಲ್ಲರ್ ಮೆಷಿನ್) ಲಂಡನ್ನಿನ ಎನ್ ಫೀಲ್ಡಿನಲ್ಲಿ ಸ್ಥಾಪನೆಗೊಂಡಿತು. ಬ್ಯಾಂಕ್ ಗ್ರಾಹಕರಿಗೆ ಯಾವುದೇ ಸಮಯದ್ಲಲಿ ಮಾನವ ನೆರವು ಇಲ್ಲದೆಯೇ ಹಣ ಹಿಂತೆಗೆದುಕೊಳ್ಳಲು, ಬ್ಯಾಲೆನ್ಸ್ ನೋಡಿಕೊಳ್ಳಲು ಈ ಎಲೆಕ್ಟ್ರಾನಿಕ್ ಯಂತ್ರ ಅವಕಾಶ ಕಲ್ಪಿಸುತ್ತದೆ.
ಕರ್ನಾಟಕ ಬ್ಯಾಂಕ್ , ಸ್ಟೇಟ್ ಬ್ಯಾಂಕ್ ಆಪ್ ಮೈಸೂರು, ಕೆನರಾ ಬ್ಯಾಂಕ್ ಮುಂತಾದ ಬ್ಯಾಂಕುಗಳಲ್ಲಿ ಕನ್ನಡದ ಎಟಿಎಂ ಸೌಲಭ್ಯವಿದೆ.