ಒನಕೆ ಓಬವ್ವ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಒನಕೆ ಓಬವ್ವ ೧೮ನೆಯ ಶತಮಾನಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರನ ಹೆಂಡತಿ. ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಈಕೆಯು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಡು ಶತ್ರುವನ್ನು ಎದುರಿಸಿದಳು. ಒನಕೆ ಓಬವ್ವಳ ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದ್ದು. ಆಕೆಯನ್ನು ಕರ್ನಾಟಕದ ವೀರವನಿತೆಯರಲ್ಲಿ ಒಬ್ಬಳೆಂದು ಪರಿಗಣಿಸಲಾಗಿದೆ. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಆಕೆಯ ಹೆಸರನ್ನಿಟ್ಟು ಆಕೆಗೆ ಗೌರವಿಸಲಾಗಿದೆ.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು