ಕನಕಾಂಗಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳಮೇಳಕರ್ತಅಸಂಪೂರ್ಣ ಮೇಳಕರ್ತ

Compositions

ವರ್ಣಂಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣವೇಣುಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಖಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಕನಕಾಂಗಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ಪ್ರಥಮ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಕನಕಾಂಬರಿ ಎಂದು ಹೆಸರಿಸಿದ್ದಾರೆ.[೧][೨]

ರಾಗ ಸ್ವರೂಪ ಮತ್ತು ಲಕ್ಷಣ[ಬದಲಾಯಿಸಿ]

Kanakangi scale with shadjam at C

ಇದು ಪ್ರಥಮ ಇಂದು ಚಕ್ರದ ಪ್ರಥಮ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೧ ಮ೦ ಪ ದ೧ ನಿ೧ ಸ
ಅವರೋಹಣ ಸ ನಿ೧ ದ೧ ಪ ಮ೧ ಗ೧ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು, ಕರ್ನಾಟಕ ಶುದ್ಧ ಸಾವೇರಿ ಮತ್ತು ಇತ್ತೀಚೆಗೆ ಬಾಲಮುರಳಿ ಕೃಷ್ಣರವರು ರಚಿಸಿದ ಲವಾಂಗಿ ಹೆಚ್ಚು ಜನಪ್ರಿಯವಾಗಿದೆ.

ಜನಪ್ರಿಯ ರಚನೆಗಳು[ಬದಲಾಯಿಸಿ]

ತ್ಯಾಗರಾಜರು ರಚಿಸಿದ ಶ್ರೀ ಗಣಾನಾಥಮ್ ಭಜಾಮ್ಯಹಂ, ಮುತ್ತುಸ್ವಾಮಿ ದೀಕ್ಷಿತರುರಚಿಸಿದ ಕನಕಾಂಬರಿ ಕಾರುಣ್ಯಾಮೃತ ಲಹರಿ ಎರಡು ವ್ಯಾಪಕವಾಗಿ ಬಳಕೆಯಲ್ಲಿರುವ ರಚನೆಗಳು.

ಉಲ್ಲೇಖಗಳು[ಬದಲಾಯಿಸಿ]

  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು[ಬದಲಾಯಿಸಿ]

"http://kn.wikipedia.org/w/index.php?title=ಕನಕಾಂಗಿ&oldid=492525" ಇಂದ ಪಡೆಯಲ್ಪಟ್ಟಿದೆ