ಕಬಿನಿ ನದಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ತಿ. ನರಸೀಪುರದಲ್ಲಿ ಕಬಿನಿ ನದಿ

ಕಬನಿ ಮತ್ತು ಕಪಿಲಾ ಎಂದೂ ಕರೆಯಲ್ಪಡುವ ಕಬಿನಿ ನದಿಯು ದಕ್ಷಿಣ ಭಾರತದ ನದಿಗಳಲ್ಲೊಂದು. ಕೇರಳ ರಾಜ್ಯದ ವಯನಾಡ್ ಜಿಲ್ಲೆಯಲ್ಲಿ, ಪನಮರಮ್ ಮತ್ತು ಮಾನಂತವಾಡಿ ನದಿಗಳ ಸಂಗಮದಿಂದ ಹುಟ್ಟಿ ಪೂರ್ವಾಭಿಮುಖವಾಗಿ ಹರಿದು ಕರ್ನಾಟಕತಿರುಮಕೂಡಲು ನರಸೀಪುರದಲ್ಲಿ ಕಾವೇರಿ ನದಿಯನ್ನು ಸೇರುತ್ತದೆ. ಮುಂದೆ ತಮಿಳುನಾಡಿನ ಮೂಲಕ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

"http://kn.wikipedia.org/w/index.php?title=ಕಬಿನಿ_ನದಿ&oldid=265844" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು