ಕರ್ನಾಟಕ ಕಾಲೇಜು ಧಾರವಾಡ
ವಿಕಿಪೀಡಿಯ ಇಂದ
ಕರ್ನಾಟಕ ಕಾಲೇಜು ಧಾರವಾಡ (೧೯೧೭) ಅಥವಾ ಕರ್ನಾಟಕ ಕಲೆ ಮತ್ತು ವಿಜ್ಞಾನ ಕಾಲೇಜು ಬಿ.ಎ, ಬಿ.ಕಾಮ್ ಮತ್ತು ಬಿ.ಎಸ್‌ಸಿ ಪದವಿಗಳನ್ನು ನೀಡುತ್ತಿರುವ ಕರ್ನಾಟಕದ ಅತ್ಯಂತ ಹಳೆಯ ವಿದ್ಯಾಸಂಸ್ಥೆಗಳ ಪೈಕಿ ಒಂದು. ಕರ್ನಾಟಕ ಕಾಲೇಜು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸೇರಿರುವ ಅತ್ಯಂತ ಹಳೆಯ ಕಾಲೇಜು. ಆರಂಭದಲ್ಲಿ ಇದು ಮುಂಬೈ ವಿಶ್ವವಿದ್ಯಾಲಯದ ಭಾಗವಾಗಿತ್ತು.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |