ಕನ್ನಡ ಸಾಹಿತ್ಯ ಪರಿಷತ್ತು

Wikipedia ಇಂದ

(ಕರ್ನಾಟಕ ಸಾಹಿತ್ಯ ಅಕಾಡೆಮಿ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕನ್ನಡ ಸಾಹಿತ್ಯ ಪರಿಷತ್ತು
ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
ವಿಳಾಸ: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು - ೫೬೦೦೧೮
ಫೋನ್: +೯೧ ೦೮೦ ೨೬೬೧೨೯೯೧ (+91 080 26612991)
ಈಗಿನ ಅಧ್ಯಕ್ಷರು: ಆರ್. ಕೆ. ಪ್ರಸಾದ್

ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು. ಮುಂದೆ ೧೯೩೮ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ. ಕನ್ನಡ ಸಾಹಿತ್ಯವನ್ನು ನಾಡಿನ ಮೂಲೆ ಮೂಲೆಗಳಲ್ಲಿ ಹಬ್ಬಿಸಲು ಈ ಹಿಂದೆ ಸಾಧ್ಯವಾಗಿಸಿದೆ.

ಈ ಸಂಸ್ಥೆಯ ಈಗಿನ ಅಧ್ಯಕ್ಷರಾಗಿ ನಲ್ಲೂರು ಪ್ರಸಾದರು ಕಾರ್ಯ ನಿರ್ವಹಿಸುತ್ತಿದ್ದಾರೆ.

[ಬದಲಾಯಿಸಿ] ಕನ್ನಡ ಸಾಹಿತ್ಯ ಸಮ್ಮೇಳನಗಳು

[ಬದಲಾಯಿಸಿ] ಪರೀಕ್ಷೆಗಳು

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಕೆಲವು ಪರೀಕ್ಷೆಗಳನ್ನ ನಡೆಸುತ್ತದೆ. ಕನ್ನಡ ಓದಬಯಸುವ ಕನ್ನಡಿಗರಿಗೆ ಕನ್ನಡ 'ಕಾವ', 'ಜಾಣ' ಮುಂತಾದ ಪರೀಕ್ಷೆಗಳನ್ನು ಪ್ರತಿ ವರ್ಷ ನಡೆಸುತ್ತದೆ.

[ಬದಲಾಯಿಸಿ] ಹೊರಗಿನ ಸಂಪರ್ಕಗಳು

ವೈಯಕ್ತಿಕ ಉಪಕರಣಗಳು
ಇತರ ಭಾಷೆಗಳು