ಕಾಸರಗೋಡು

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕಾಸರಗೋಡು
India-locator-map-blank.svg
Red pog.svg
ಕಾಸರಗೋಡು
ರಾಜ್ಯ
 - ಜಿಲ್ಲೆ
ಕೇರಳ
 - ಕಾಸರಗೋಡು
ನಿರ್ದೇಶಾಂಕಗಳು 12.0° N 75° E
ವಿಸ್ತಾರ  km²
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ
52,683
 - /ಚದರ ಕಿ.ಮಿ.

ಕೇರಳ ರಾಜ್ಯಕ್ಕೆ ಸೇರಿರುವ ಒಂದು ಜಿಲ್ಲೆ. ಕರ್ನಾಟಕದ ಮಂಗಳೂರಿನಿಂದ ಕೆಲವೇ ಮೈಲಿಗಳಷ್ಟು ದೂರದಲ್ಲಿದೆ. ಕೇರಳದ ಗಡಿ ಜಿಲ್ಲೆಯಾಗಿರುವ ಕಾಸರಗೋಡು ಸಾಕಷ್ಟು ಮಂದಿ ಕನ್ನಡಿಗರನ್ನು ಹೊಂದಿದೆ. ಹಾಗಾಗಿ ಕರ್ನಾಟಕದ ಸಾಂಪ್ರದಾಯಿಕ ಕಲೆಯಾದ ಯಕ್ಷಗಾನವೂ ಸೇರಿದಂತೆ ಕನ್ನಡ ಸಾಹಿತ್ಯ, ಸಂಸ್ಕೃತಿಗಳ ಹಲವು ಮುಖಗಳನ್ನು ಇಲ್ಲಿ ಕಾಣಬಹುದು. ರಾಷ್ಟ್ರಕವಿ ಗೋವಿಂದ ಪೈ, ಕಯ್ಯಾರ ಕಿಞ್ಞಣ್ಣ ರೈ ಮುಂತಾದ ಕನ್ನಡದ ಪ್ರಸಿದ್ಧ ಕವಿಗಳು ಕಾಸರಗೋಡಿಗೆ ಸೇರಿದವರು.

"http://kn.wikipedia.org/w/index.php?title=ಕಾಸರಗೋಡು&oldid=226052" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು