ಕುಮಟಾ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕುಮಟಾ
India-locator-map-blank.svg
Red pog.svg
ಕುಮಟಾ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಉತ್ತರ ಕನ್ನಡ
ನಿರ್ದೇಶಾಂಕಗಳು 14.4167° N 74.4° E
ವಿಸ್ತಾರ
 - ಎತ್ತರ
14.86 km²
 - 2 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2001)
 - ಸಾಂದ್ರತೆ
27598
 - 1857.2/ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 581 343
 - +91-8386
 - KA 47
ಕುಮಟಾ ಸಮುದ್ರ ದಂಡೆ

ಕುಮಟಾ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಕರಾವಳಿಯ ಪಟ್ಟಣವಾಗಿದ್ದು ಕಾರವಾರದಿಂದ ೬೦ ಕಿ.ಮಿ ದೂರದಲ್ಲಿ ಮತ್ತು ಹೊನ್ನಾವರದಿಂದ ಸುಮಾರು ೨೦ ಕಿ.ಮಿ ದೂರದಲ್ಲಿದೆ. ಪ್ರಕೃತಿ ಸೊಬಗಿಗೆ ಹೆಸರುವಾಸಿಯಾಗಿದ್ದು ವನ್ನಲ್ಲಿ, ಕಾಗಲ ಮತ್ತು ಧಾರೇಶ್ವರ ಬೀಚ್‍ಗಳು ಪ್ರಕೃತಿ ಪ್ರಿಯರನ್ನು ಆಕರ್ಷಿಸುತ್ತವೆ. ಶಾ೦ತೇರಿ ಕಾಮಾಕ್ಷಿ ದೇವಾಲಯ, ಮಹಾಲಸ ದೇವಾಲಯ, ಹೆಗಡೆ, ಬಾಡಾದ ಅಮ್ಮನವರ ದೇವಾಲಯಗಳು ಪ್ರಸಿದ್ದಿ ಪಡೆದಿದೆ. ಧಾರೇಶ್ವರದ ಧಾರಾನಾಥ ದೇವಾಲಯ ಕುಮಟಾದಿ೦ದ ೮ ಕಿ.ಮೀ ದೂರದಲ್ಲಿದ್ದು ಇಲ್ಲಿ ಶಿವನ ದೇವಾಲಯ ಗೋಕರ್ಣದ ಆತ್ಮಲಿ೦ಗದ ಒ೦ದು ಭಾಗ ಎ೦ದು ಹೇಳಲಾಗುತ್ತದೆ. ಪಾ೦ಡವರು ಒ೦ದೇ ರಾತ್ರಿಯಲ್ಲಿ ಕಟ್ಟಿದ ದೇವಾಲಯಗಳಲ್ಲಿ ಇದು ಒ೦ದು.

"http://kn.wikipedia.org/w/index.php?title=ಕುಮಟಾ&oldid=323391" ಇಂದ ಪಡೆಯಲ್ಪಟ್ಟಿದೆ