ಕೆಂಪೇಗೌಡ ಬಸ್ ನಿಲ್ದಾಣ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಕೆಂಪೇಗೌಡ ಬಸ್ ನಿಲ್ದಾಣವು ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಥಳೀಯ ಬಸ್‍ಗಳ ಸಂಚಾರಕ್ಕಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ. ಬೆಂಗಳೂರಿನ ಸುಭಾಷ ನಗರದಲ್ಲಿರುವ ಈ ನಿಲ್ದಾಣವನ್ನು ಮೆಜೆಸ್ಟಿಕ್ ಬಸ್ ನಿಲ್ದಾಣ ಎಂದೂ ಕರೆಯಲಾಗುತ್ತದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪ್ರಮುಖ ನಿಲ್ದಾಣ ಇದು.