ಕೆ.ಜಿ.ಎಫ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಕೋಲಾರ ಗೋಲ್ಡ್ ಫೀಲ್ಡ್ಸ್ಕೆ(ಕೆ.ಜಿ.ಎಫ್) ಒಂದು ಸಣ್ಣ ಗಣಿಗಾರಿಕೆ ಪಟ್ಟಣವಾಗಿದೆ.ಬಂಗಾರಪೇಟೆ ತಾಲೂಕಿನ,ಕೋಲಾರ ಜಿಲ್ಲೆಯಲ್ಲಿ ಸ್ಥಿತವಾಗಿದೆ.ಇಲ್ಲಿ ನೌಕರರ ಕುಟುಂಬಗಳು ವಾಸಿಸುತ್ತಿದ್ದಾರೆ.ಕೆ.ಜಿ.ಎಫ್ ಪೂರ್ವಭಾಗದಲ್ಲಿ ಒಂದು ಪರ್ವತಗಳ ಸಾಲಿದೆ,ಇದರಲ್ಲಿ ದೊಡ್ಡ ಬೆಟ್ಟ ಪರ್ವತ ಒಂದಾಗಿದೆ.ಇದು ಸಮುದ್ರ ಮಟ್ಟದಿಂದ ೩೧೯೫ ಅಡಿ, ಅತ್ಯಂತ ಎದ್ದುಕಾಣುವ ಬಿಂದುವಾಗಿದೆ.ಕೆ.ಜಿ.ಎಫ್ ನಿಂದ ಸುಮಾರು 30 ಕಿಲೊಮೀಟರ್ ದೂರದಲ್ಲಿ ಕೋಲಾರ ಇದೆ ಹಾಗು ಸುಮಾರು 100 ಕಿಲೊಮೀಟರ್ ಅಂತರದಲ್ಲಿ ಬೆಂಗಳೂರಿದೆ.ಕೆ.ಜಿ.ಎಫ್ ಚಿನ್ನದ ಗಣಿಗಳು ಕಡಿಮೆ ನಿಕ್ಷೇಪಗಳು ಮತ್ತು ಹೆಚ್ಚುತ್ತಿರುವ ಬೆಲೆಯ ಕಾರಣ ಬಿ.ಜಿ.ಎಂ.ಎಲ್ ಮೂಲಕ 2001 ರಲ್ಲಿ ಮುಚ್ಚಲಾಯಿತು.

504t.jpg
"http://kn.wikipedia.org/w/index.php?title=ಕೆ.ಜಿ.ಎಫ್&oldid=245334" ಇಂದ ಪಡೆಯಲ್ಪಟ್ಟಿದೆ