ಕೈದಾಳ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಕೈದಾಳ ಗ್ರಾಮವು ತುಮಕೂರಿನಿಂದ ಸುಮಾರು ೭ ಕಿ.ಮೀ ದೂರದಲ್ಲಿದೆ. ಇಲ್ಲಿ ಬಹಳ ಸುಂದರವಾದ ಹೊಯ್ಸಳ ಶೈಲಿಯ ಚನ್ನಕೇಶವ ದೇವಾಲಯವಿದೆ. ತುಮಕೂರಿನಿಂದ ಕುಣಿಗಲ್ ಕಡೆಗೆ ಹೋಗುವ ರಸ್ತೆಯಲ್ಲಿ ಸುಮಾರು ೬ ಕಿ.ಮೀ ಚಲಿಸಿದರೆ ಗಣೇಶನಿಗೆ ಪ್ರಸಿದ್ದವಾದ ಗೂಳೂರು ಸಿಗುತ್ತದೆ. ಗೂಳೂರಿನಿಂದ ಬಲಕ್ಕೆ ತಿರುಗಿ ೧ ಕಿ.ಮೀ ಚಲಿಸಿದರೆ ಕೈದಾಳ ತಲುಪಬಹುದು.

"http://kn.wikipedia.org/w/index.php?title=ಕೈದಾಳ&oldid=119983" ಇಂದ ಪಡೆಯಲ್ಪಟ್ಟಿದೆ