ಕೊಳಲು

Wikipedia ಇಂದ

ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಎಂಟು ರಂಧ್ರವಿರುವ ಬಿದಿರಿನಿಂದ ಮಾಡಲ್ಪಟ್ಟ ಕೊಳಲು

ಕೊಳಲುಪುರಾತನಕಾಲದಿಂದಲೂ ಪ್ರಸಿದ್ಧವಾಗಿರುವ ಮೂರು ವಾದ್ಯಗಳಲ್ಲಿ ಕೊಳಲು ಕೂಡಾ ಒಂದು.ವೀಣೆ ಹಾಗೂ ಮೃದಂಗ ಉಳಿದೆರಡು ವಾದ್ಯಗಳು.ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಪದ್ಧತಿಯಲ್ಲಿ ಬಾನ್ಸುರಿ ಎಂಬ ಪ್ರಭೇದ ಬಳಕೆಯಲ್ಲಿದೆ.ಇದರ ಶ್ರುತಿ ಯು ಮನುಷ್ಯನ ಕಂಠದ ಶ್ರುತಿಗೆ ಸಮೀಪವಾಗಿದೆ.ಇದರಿಂದಾಗಿ ಗಮಕ ಮತ್ತು ಜಂಟಿಸ್ವರ ಗಳನ್ನು ನುಡಿಸಲು ಅನುಕೂಲವಾಗಿದೆ. ಇದರ ತಯಾರಿಕೆಯನ್ನು ಹಲವಾರು ವಸ್ತುಗಳಿಂದ ಮಾಡಿದರೂ ಬಿದಿರಿನಿಂದ ಮಾಡಿದ ವಾದ್ಯವು ಶ್ರೇಷ್ಟವಾದುದು.

[ಬದಲಾಯಿಸಿ] ಪ್ರಸಿದ್ಧ ಸಂಗೀತಕಾರರು

೧. ಹರಿಪ್ರಸಾದ್ ಚೌರಾಸಿಯಾ

೨. ಪಂಡಿತ್ ರೋಣು ಮುಜುಂದಾರ್

೩. ಟಿ.ಆರ್.ಮಹಾಲಿಂಗಮ್

"http://kn.wikipedia.org/wiki/%E0%B2%95%E0%B3%8A%E0%B2%B3%E0%B2%B2%E0%B3%81" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು