ಕೋಕಿಲಪ್ರಿಯ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳಮೇಳಕರ್ತಅಸಂಪೂರ್ಣ ಮೇಳಕರ್ತ

Compositions

ವರ್ಣಂಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣವೇಣುಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಖಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಕೋಕಿಲಪ್ರಿಯ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ಹನ್ನೊಂದನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಕೋಕಿಲಾರವಂ ಎಂದು ಹೆಸರಿಸಿದ್ದಾರೆ.[೧][೨]

ರಾಗ ಲಕ್ಷಣ ಮತ್ತು ಸ್ವರೂಪ[ಬದಲಾಯಿಸಿ]

Kokilapriya scale with shadjam at C

ಇದು ದ್ವಿತೀಯ "ನೇತ್ರ" ಚಕ್ರದ ಐದನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೨ ಮ೦ ಪ ದ೨ ನಿ೩ ಸ'
ಅವರೋಹಣ ಸ' ನಿ೩ ದ೨ ಪ ಮ೧ ಗ೨ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು[ಬದಲಾಯಿಸಿ]

ಈ ರಾಗಕ್ಕೆ ಹಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ಚಿತ್ರಾಮಣಿ, ಕೌಮಾರಿ.

ಜನಪ್ರಿಯ ರಚನೆಗಳು[ಬದಲಾಯಿಸಿ]

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ದಶರಥೇ ದಯಶಾರದೇ ತ್ಯಾಗರಾಜರು
ಕೃತಿ ನೀಕೆ ಅಭಿಮಾನಮು ಮೈಸೂರು ವಾಸುದೇವಾಚಾರ್
ಕೃತಿ ವಡಮೇಲ ರಾಧಾ ಮನೋಹರ ಬಾಲಮುರಳಿ ಕೃಷ್ಣ

ಉಲ್ಲೇಖಗಳು[ಬದಲಾಯಿಸಿ]

  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು[ಬದಲಾಯಿಸಿ]