ಖಾನಾಪುರ
ವಿಕಿಪೀಡಿಯ ಇಂದ
| ಖಾನಾಪುರ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಬೆಳಗಾವಿ |
| ನಿರ್ದೇಶಾಂಕಗಳು | |
| ವಿಸ್ತಾರ - ಎತ್ತರ |
{{{area_total}}} km² - 649 ಮೀ. |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (2001) - ಸಾಂದ್ರತೆ |
16,563 - /ಚದರ ಕಿ.ಮಿ. |
| ಕೋಡ್ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 591302 - +08336 - |
ಖಾನಾಪುರ ಕರ್ನಾಟಕದ ಬೆಳಗಾವಿ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಬೆಳಗಾವಿ ನಗರದಿಂದ ಸುಮಾರು ೨೬ ಕಿಮಿ ದೂರದಲ್ಲಿದೆ. ಖಾನಾಪುರ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರದ ಪ್ರಮುಖ ನಗರಗಳಿವೆ ಉತ್ತಮ ರೈಲ್ವೆ ಮತ್ತು ರಸ್ತೆ ಸಂಪರ್ಕಗಳನ್ನು ಹೊಂದಿದೆ.