ಗೆಲಿಲಿಯೊ ಗೆಲಿಲಿ
ವಿಕಿಪೀಡಿಯ ಇಂದ
| ಗೆಲಿಲಿಯೋ ಗೆಲಿಲಿ ಪುಟವನ್ನು ಈ ಪುಟ ಅಥವ ವಿಭಾಗದೊಂದಿಗೆ ವಿಲೀನಗೊಳಿಸುವ ಪ್ರಸ್ತಾವವಿದೆ. (ಚರ್ಚೆ) |
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಗೆಲಿಲಿಯೋ ಗೆಲಿಲಿ (೧೫ ಫೆಬ್ರವರಿ ೧೫೬೪ - ೮ ಜನವರಿ ೧೬೪೨) ಇಟಲಿಯ ಭೌತಶಾಸ್ತ್ರಜ್ಞ, ಗಣಿತಶಾಸ್ತ್ರಜ್ಞ, ಖಗೋಳ ವಿಜ್ಞಾನಿ ಹಾಗೂ ತತ್ವಜ್ಞಾನಿಯಾಗಿದ್ದ. ಈತ ವೈಜ್ಞಾನಿಕ ಕ್ರಾಂತಿಯಲ್ಲಿ ಅಭೂತಪೂರ್ವ ಕಾಣಿಕೆಯನ್ನು ಸಲ್ಲಿಸಿದ್ದಾನೆ.