ಗೋಕರ್ಣ
ವಿಕಿಪೀಡಿಯ ಇಂದ
| ಗೋಕರ್ಣ | |
| ಗೋಕರ್ಣದ ಓಂ ಕಡಲತೀರ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಉತ್ತರ ಕನ್ನಡ |
| ನಿರ್ದೇಶಾಂಕಗಳು | |
| ವಿಸ್ತಾರ - ಎತ್ತರ |
10.9 km² - 586 ಮೀ. |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (2001) - ಸಾಂದ್ರತೆ |
25851 - /ಚದರ ಕಿ.ಮಿ. |
ಗೋಕರ್ಣ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಕಡಲತೀರದ ಒಂದು ಊರು. ಭೂಕೈಲಾಸ; ಪರಶುರಾಮ ಭೂಮಿ ಎಂಬ ಐತಿಹ್ಯಗಳನ್ನು ಹೊಂದಿರುವ ಈ ಪ್ರದೇಶ ವಾಯವ್ಯ ದಿಕ್ಕಿನಲ್ಲಿದೆ. ಕಾರವಾರದಿಂದ ಸುಮಾರು ೬೫ ಕಿ.ಮಿ. ದೂರದಲ್ಲಿದೆ.
ಪುಣ್ಯ ಕ್ಷೇತ್ರ [ಬದಲಾಯಿಸಿ]
ಮಹಾಗಣಪತಿ ದೇವಾಲಯ, ಶಿವ ದೇವಾಲಯಗಳು ಇದ್ದು ಗೋಕರ್ಣ ಒಂದು ಪವಿತ್ರ ಕ್ಷೇತ್ರವಾಗಿದೆ. ದೇವಾಲಯಗಳ ಸಮೀಪದಲ್ಲಿಯೇ ಸುಂದರ ಕಡಲ ತೀರಗಳಿದ್ದು ನೋಡಲು ತುಂಬಾ ಆಕಷ೯ಣೀಯವಾಗಿದೆ. ಇದೊಂದು ಪ್ರವಾಸಿಗರ ತಾಣವಾಗಿದ್ದು ದೇಶ-ವಿದೇಶಗಳಿಂದಲೂ ಪ್ರವಾಸಿಗರು ಬರುತ್ತಾರೆ.ಗೋಕರ್ಣದಲ್ಲಿ ೩ ಸಮುದ್ರ ತೀರಗಳಿದ್ದು ನೋಡಲು ತುಂಬಾ ರಮಣೀಯವಾಗಿದೆ.
- ಅರ್ಧಚಂದ್ರಾಕಾರದ ಸಮುದ್ರ ತೀರ
- ಸಮುದ್ರ ತೀರ
- ಆಕಾರದ ಸಮುದ್ರ ತೀರ