ಗ್ರಹಣ
ವಿಕಿಪೀಡಿಯ ಇಂದ
- ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ.
ಗ್ರಹಣವು ಒಂದು ಬಾಹಾಕ್ಯಾಶದ ವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವುವೇಳೆ, ಒಂದು ಸೂರ್ಯಗ್ರಹಣ (ಚಂದ್ರನ ನೆರಳು ಭೂಮಿಯ ಮೇಲ್ಮೈಯನ್ನು ಹಾದುಹೋಗುವ ಘಟನೆ), ಅಥವಾ ಒಂದು ಚಂದ್ರಗ್ರಹಣವನ್ನು (ಚಂದ್ರವು ಭೂಮಿಯ ನೆರಳಿನಲ್ಲಿ ಚಲಿಸುವ ಘಟನೆ) ವಿವರಿಸಲು ಬಳಸಲಾಗುತ್ತದೆ.
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |