ಘಟಂ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳಮೇಳಕರ್ತಅಸಂಪೂರ್ಣ ಮೇಳಕರ್ತ

Compositions

ವರ್ಣಂಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣವೇಣುಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಖಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಘಟ

ಘಟ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಬಳಸುವ ಒಂದು ತಾಳವಾದ್ಯ. ಅನಾದಿ ಕಾಲದಿಂದಲೂ ಜಾನಪದ ವಾದ್ಯವಾಗಿ ಬಳಕೆಯಲ್ಲಿದೆ. ಇದನ್ನು ಈಗ ಕರ್ನಾಟಕ ಸಂಗೀತದ ಕಛೇರಿಗಳಲ್ಲಿ ವ್ಯಾಪಕವಾಗಿ ಬಳಸಿಕೊಳ್ಳುತ್ತಿದ್ದಾರೆ.ಇದನ್ನು ವಿಶೇಷ ಗುಣವುಳ್ಳ ಮಣ್ಣನ್ನು ಆಯ್ದು ಹಲವು ತಿಂಗಳ ಕಾಲ ಕೊಳೆ ಹಾಕಿ ನಂತರ ಕಬ್ಬಿಣದ ಪುಡಿಯೊಡನೆ ಕಲಸಿ ಬೇಯಿಸಿ ತಯಾರಿಸುತ್ತಾರೆ.ಎರಡು ಅಂಗೈ ಮತ್ತು ಬೆರಳುಗಳಿಂದ ಈ ವಾದ್ಯವನ್ನು ನುಡಿಸುತ್ತಾರೆ. ಇದು ಮೃದಂಗ ಹಾಗೂ ಖಂಜೀರದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಚೆನ್ನೈಯ ರಾಮಚಂದ್ರನ್, ಬೆಂಗಳೂರಿನ ಮಂಜುನಾಥ್,ಘಟಂ ಉಡುಪ,ವಿನಾಯಕರಾಮ್ ,ಜಿ ಎಸ್ ರಮಾನುಜಮ್ ಮುಂತಾದವರು ಖ್ಯಾತ ವಿದ್ವಾಂಸರು.GHATA THARANGಘಟಂ ಸುಕನ್ಯಾ ರಾಮಗೋಪಾಲ್ ರವರು ಘಟವನ್ನು ಆಧುನಿಕ ಸಂಗೀತಕ್ಕೆ ಅಳವಡಿಸಿದರಲ್ಲಿ ಪ್ರಮುಖರು.

[ಬದಲಾಯಿಸಿ] ಬಾಹ್ಯ ಸಂಪರ್ಕಗಳು

"http://kn.wikipedia.org/w/index.php?title=ಘಟಂ&oldid=247123" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು