ಚಂಡೀಗಡ
Wikipedia ಇಂದ
ಚಂಡೀಗಡ (ಉಚ್ಛಾರಣೆ) (ಪಂಜಾಬಿ: ਚੰਡੀਗੜ੍ਹ, ಹಿಂದಿ:चंडीगढ़) ಭಾರತದ ಒಂದು ನಗರ. ಈ ನಗರ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ರಾಜಧಾನಿ. ಆದರೆ ಈ ನಗರ ಎರಡೂ ರಾಜ್ಯಗಳ ಆಡಳಿತದಲ್ಲಿರದೆ, ಕೇಂದ್ರ ಸರ್ಕಾರದಡಿಯಲ್ಲಿದ್ದು ಕೇಂದ್ರಾಡಳಿತ ಪ್ರದೇಶವಾಗಿದೆ. ಪಂಜಾಬಿನ ರಾಜ್ಯಪಾಲ ಇದರ ಆಡಳಿತದ ಮುಖ್ಯಸ್ಥ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ರಾಜ್ಯ
ಅರುಣಾಚಲ ಪ್ರದೇಶ | ಅಸ್ಸಾಂ | ಆಂಧ್ರ ಪ್ರದೇಶ | ಉತ್ತರ ಪ್ರದೇಶ | ಉತ್ತರಾಖಂಡ | ಒರಿಸ್ಸಾ | ಕರ್ನಾಟಕ | ಕೇರಳ | ಗುಜರಾತ್ | ಗೋವ | ಛತ್ತೀಸ್‍ಘಡ್ | ಜಮ್ಮು ಮತ್ತು ಕಾಶ್ಮೀರ | ಝಾರ್ಖಂಡ್ | ತಮಿಳುನಾಡು | ತ್ರಿಪುರ | ನಾಗಲ್ಯಂಡ್ | ಪಂಜಾಬ್ | ಪಶ್ಚಿಮ ಬಂಗಾಳ | ಬಿಹಾರ | ಮಣಿಪುರ | ಮಧ್ಯ ಪ್ರದೇಶ | ಮಹಾರಾಷ್ಟ್ರ | ಮಿಝೋರಂ | ಮೆಘಾಲಯ | ರಾಜಸ್ಥಾನ | ಸಿಕ್ಕಿಂ | ಹರಿಯಾಣ | ಹಿಮಾಚಲ ಪ್ರದೇಶ
ಕೇಂದ್ರಾಡಳಿತ ಪ್ರದೇಶಗಳು
ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳು | ಚಂಡೀಗಡ | ದಮನ್ ಮತ್ತು ದಿಯು | ದಾದ್ರ ಮತ್ತು ನಗರ್ ಹವೆಲಿ | ಪುದುಚೇರಿ | ಲಕ್ಷದ್ವೀಪ | ದೆಹಲಿ (ರಾಷ್ಟ್ರೀಯ ಮುಖ್ಯ ಕ್ಷೇತ್ರ)
ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು
ಅಗರ್ತಲ | ಇಂಫಾಲ | ಇಟಾನಗರ | ಐಝ್ವಾಲ್ | ಕವರಟ್ಟಿ | ಕೋಹಿಮ | ಕೊಲ್ಕತ್ತ | ಗಾಂಧಿನಗರ | ಗ್ಯಾಂಗಟಕ್ | ಚೆನ್ನೈ | ಚಂಡೀಗಡ | ಜೈಪುರ | ತಿರುವನಂತಪುರಮ್ | ದಮನ್ | ದಿಸ್ಪುರ್ | ಡೆಹ್ರಾಡೂನ್ | ನವ ದೆಹಲಿ | ಪಟ್ನಾ | ಪಣಜಿ | ಪುದುಚೆರಿ | ಪೋರ್ಟ್ ಬ್ಲೇರ್ | ಬೆಂಗಳೂರು | ಭುವನೇಶ್ವರ | ಭೂಪಾಲ್ | ಮುಂಬೈ | ರಾಂಚಿ | ರಾಯ್ಪುರ್ | ಲಕ್ನೌ | ಶಿಮ್ಲಾ | ಶಿಲ್ಲಾಂಗ | ಶ್ರೀನಗರ | ಸಿಲ್ವಾಸ | ಹೈದರಾಬಾದ್