ಚನ್ನರಾಯಪಟ್ಟಣ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಚೆನ್ನರಾಯಪಟ್ಟಣ್ಣ ಹಾಸನ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಇದು ಬೆಂಗಳೂರಿನಿಂದ ೧೪೭ ಕೀ ಮೀ ದೂರದಲ್ಲಿದೆ.ಇದಕ್ಕೆ ಕೊಳತ್ತೂರು/ಅಮೃತಪುರ ಎಂಬ ಹೆಸರುಗಳಿವೆ. ಈ ನಗರದ ಹೆಸರು ಚನ್ನಿಗರಾಯಪಟ್ಟಣ - ನಗರವನ್ನು ಆಳುತಿದ್ದ ರಾಜನ ಹೆಸರಿನಿಂದ ಬಂದಿದ್ದುದು. ಚೆನ್ನರಾಯಪಟ್ಟಣ್ಣ ದ್ದಲ್ಲಿ ಐದು ಹೋಬಳಿಗಳಿವೆ. ೧. ನುಗ್ಗೇಹಳ್ಳಿ ೨. ಹಿರಿಸಾವೆ ೩. ಬಾಗೂರು ೪. ಶ್ರವಣಬೆಳಗೊಳ ೫. ದಂಡಗನಹಳ್ಳಿ

Channarayapatna street.


ಚನ್ನರಾಯಪಟ್ಟಣ ಮುಖ್ಯವಾದ ವ್ಯಾಪಾರಿ ಕೇಂದ್ರವಾಗಿದೆ. ಇಲ್ಲಿ ಮಾರಾಟವಾಗುವ ವಸ್ತುಗಳಲ್ಲಿ ತೆಂಗು ಮತ್ತು ಬೆಲ್ಲ ಮುಖ್ಯವಾದವುಗಳು. ಪ್ರತಿ ಶನಿವಾರ ಇಲ್ಲಿ "ಸಂತೆ" ನಡೆಯುತ್ತದೆ. ಸಂತೆ ಸುತ್ತ ಮುತ್ತಲಿನ ಎಲ್ಲಾ ಹಳ್ಳಿ ಮತ್ತು ಸಾಗತವಳ್ಳೀ ಎನ್ದ ಹೆಛಿಗೆ ಜನರು ಸಂತೆಗೆ ಬಂದು ವ್ಯಾಪಾರ ಮಾಡುತ್ತಾರೆ. ಬಹುಮುಖ್ಯವಾದ ಜಾತ್ರಾ ಸಮಾರಂಭ ೭ ದಿನಗಳ ಕಾಲ ನಡೆಯುತ್ತದೆ. ಇಲ್ಲಿಗೆ ರಾಜ್ಯದ ವಿವಿಧ ಜಿಲ್ಲೆಗಳಂದ ಬಂದು ದೇವರ ಕೃಪೆಗೆ ಪಾತ್ರರಾಗುತ್ತಾರೆ. ''ಆನಕೆರೆಯಮ್ಮ'' ಮತ್ತು 'ಶ್ರಿ ಮೆಲೆಯಮ್ಮ' ಇಲ್ಲಿಯ ಬಹು ಮುಖ್ಯವಾದ ದೈವ.

ಬಾಹ್ಯಪುಟಗಳು [ಬದಲಾಯಿಸಿ]

೧. ಹಾಸನ ಇತಿಹಾಸ ೨. ಹೊಯ್ಸಳ ಟೂರಿಸಮ್

ಇದು ಹಾಸನ ಜಿಲ್ಲೆಯಲ್ಲಿರುವ ಬಹು ಪ್ರಾಮುಕ್ಯತೆಯ ತಾಲೂಕ್ಕು .