ಚಪಾತಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
Chapatiroll.jpg

ಚಪಾತಿಯು ಭಾರತೀಯ ಉಪಖಂಡದ ಒಂದು ಬಗೆಯ ಉಬ್ಬಿರದ ಚಪ್ಪಟೆ ರೊಟ್ಟಿ. ಇದರ ರೂಪಾಂತರಗಳು ತುರ್ಕ್‌ಮೇನಿಸ್ತಾನ್, ಯೂಗ್ಯಾಂಡಾ, ಕೀನ್ಯಾ ಮತ್ತು ಟಾಂಜಾನೀಯಾವನ್ನು ಒಳಗೊಂಡಂತೆ ಪೂರ್ವ ಆಫ್ರಿಕಾದ ರಾಷ್ಟ್ರಗಳು, ಮತ್ತು ಇತರ ರಾಷ್ಟ್ರಗಳ ಪೈಕಿ ಘಾನಾವೂ ಸೇರಿದಂತೆ ಪಶ್ಚಿಮ ಆಫ್ರಿಕಾದಲ್ಲಿ ಕಾಣುತ್ತವೆ. ಮುಘಲ್ ಸಾಮ್ರಾಟ ಅಕ್ಬರ್‌ನ ವಜೀರ್‌ನಾಗಿದ್ದ ಅಬುಲ್-ಫಜಲ್ ಇಬ್ನ್ ಮುಬಾರಕ್‌ನಿಂದ ಬರೆಯಲ್ಪಟ್ಟ ಒಂದು ೧೬ನೆಯ ಶತಮಾನದ ದಸ್ತಾವೇಜಾದ ಐನ್-ಇ-ಅಕ್ಬರಿಯಲ್ಲಿ ಚಪಾತಿಯ ಬಗ್ಗೆ ಟಿಪ್ಪಣಿ ಮಾಡಲಾಗಿದೆ.


"http://kn.wikipedia.org/w/index.php?title=ಚಪಾತಿ&oldid=320292" ಇಂದ ಪಡೆಯಲ್ಪಟ್ಟಿದೆ