ಚಿಕ್ಕಬಳ್ಳಾಪುರ
Wikipedia ಇಂದ
| ಚಿಕ್ಕಬಳ್ಳಾಪುರ - | |
| ರಾಜ್ಯ | ಕರ್ನಾಟಕ |
| ನಿರ್ದೇಶಾಂಕಗಳು | |
| ವಿಸ್ತಾರ | km² |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (2001) - ಸಾಂದ್ರತೆ |
- /ಚದರ ಕಿ.ಮಿ. |
| ಕೋಡ್‍ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 562 101 - +08156 - KA-40 |
ಚಿಕ್ಕಬಳ್ಳಾಪುರ ಕರ್ನಾಟಕದ ಜಿಲ್ಲೆಗಳಲ್ಲಿ ಒಂದು. ಮುಂಚೆ ಕೋಲಾರ ಜಿಲ್ಲೆಯಲ್ಲಿನ ಓಂದು ತಾಲ್ಲೂಕು ಆಗಿದ್ದ ಇದು ೨೦೦೮ ರಲ್ಲಿ ಜಿಲ್ಲಾ ಅಡಳಿತ ಕೇಂದ್ರವಾಯಿತು. ಇಲ್ಲಿಗೇ ಹತ್ತಿರ ಇರುವ ನಂದೀ ದೇವಾಸ್ತನ ಬಹಳ ಪ್ರಾಚೀನ ದೇವಸ್ಥಾನ. ಇಲ್ಲಿ ಶಿವನ ಲಿಂಗಗಳೇರಡು ಇವೆ. ಗಂಗ, ಕದಂಬರಿಗೀಂತ ಹಳೇಯ ಶಿಲಾಶಾಸನಗಳನ್ನು ಇಲ್ಲಿ ನಾವು ಕಾಣಾಬಹುದು. ಅಂಗ್ಲರಲ್ಲಿನ ಪ್ರಮುಖರಾದ ಲಾರ್ಡ ಕಾರ್ನ್ವಾಲಿಸ್ ಸಹ ಇಲ್ಲಿ ಕೆಲವು ದಿನ ಇದ್ದ ಎನ್ನುವ ಶಾಸನಗಳನ್ನು ಕಾಣಬಹುದು. ಇಲ್ಲೀಗೆ ಸಮೀಪ (೨೫ ಕಿ.ಮಿ.) ಇರುವ ಮಾಕಿರೆಡ್ಡೀಪಲ್ಲಿಯಲ್ಲಿ ಮುತಾರಾಯಾಸ್ವಾಮಿ ದೇವಸ್ನಾನವು ಸಹ ಭಹಳ ಫ್ರಾಛೀನವಾದ ದೇವಸ್ನಾನ. ಇಲ್ಲಿ ಶ್ರೀರಾಂ ನವಮೀ ದೀವಸ ಭಹಳ ಪೂಜೇ ಕಾರ್ಯಕ್ರಮಗಳು ನಡೆಯೂತ್ತವೆ.
ಚಿಕ್ಕಬಳಾಪುರ ಜಿಲ್ಲೆ ಯ ಬಗ್ಗೆ ಮಾಹಿತಿ ಗಾಗಿ: http://www.chikballapur.nic.in
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ