ಚಿತ್ರಾಂಬರಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಚಿತ್ರಾಂಬರಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬೬ ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಚತುರಾಂಗಿಣಿ ಎಂದು ಹೆಸರಿಸಿದ್ದಾರೆ.[೧][೨] .

ಲಕ್ಷಣಗಳು[ಬದಲಾಯಿಸಿ]

Chitrambari scale with Shadjam at C

ಇದು ಹನ್ನೊಂದನೆಯ ರುದ್ರ ಚಕ್ರದ ಆರನೆಯ ರಾಗ.ಇದರ ನೆನೆಪಿನ ಹೆಸರು ರುದ್ರ-ಶಾ ನೆನಪಿನ ನುಡಿಕಟ್ಟು:ಸ ರ ಗು ಮಿ ಪ ಧು ನು [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೩ ಮ೨ ಪ ದ೩ ನಿ೩ ಸ
ಅವರೋಹಣ ಸ ನಿ೩ ದ೩ ಪ ಮ೨ ಗ೩ ರಿ೨ ಸ

ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಚತುಶೃತಿ ಧೈವತಮತ್ತು ಕಾಕಲಿ ನಿಷಾಧ.ಇದು ೩೦ ನೆಯ ಮೇಳಕರ್ತ ರಾಗವಾದ ನಾಗನಂದಿನಿಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.ಇದರಲ್ಲಿ ಅಮೃತವರ್ಷಿಣಿ ಜನಪ್ರಿಯ ರಾಗವಾಗಿದೆ.

ಜನಪ್ರಿಯ ರಚನೆಗಳು[ಬದಲಾಯಿಸಿ]

ಚಿತ್ರಾಂಬರಿ ರಾಗದಲ್ಲಿ ಹಲವಾರು ಜನಪ್ರಿಯ ರಚನೆಗಳಿದ್ದು, ಕೆಲವು


ಸಂಬಂಧಿತ ರಾಗಗಳು[ಬದಲಾಯಿಸಿ]

ಗ್ರಹಭೇದಮ್ ಸೂತ್ರವನ್ನು ಚಿತ್ರಾಂಬರಿ ರಾಗಕ್ಕೆ ಅನ್ವಯಿಸಿದಾಗ ಮೂರು ರಾಗಗಳು ದೊರೆಯುತ್ತದೆ.ಷಣ್ಮುಖಪ್ರಿಯ,ಶೂಲಿನಿ ಮತ್ತು ಧೇನುಕ.

ಉಲ್ಲೇಖಗಳು[ಬದಲಾಯಿಸಿ]

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras