ಜಗ್ಗೇಶ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಜಗ್ಗೇಶ್
ಜಗ್ಗೇಶ್
ಹುಟ್ಟು ಹೆಸರು
ಹುಟ್ಟಿದ ದಿನ
ಹುಟ್ಟಿದ ಸ್ಥಳ
(1965-೦3-17) 17, 1965 (ವಯಸ್ಸು Expression error: Unrecognized punctuation character "�".)
ಬೇರೆ ಹೆಸರುಗಳು ನವರಸ ನಾಯಕ
ವೃತ್ತಿ ನಟ


ಜಗ್ಗೇಶ್' (ಮಾರ್ಚ್ ೧೭, ೧೯೬೩) ಹಾಸ್ಯ ಪ್ರಧಾನ ಪಾತ್ರಗಳಿಗೆ ಹೆಸರಾದವರು. ಇವರ ಸ್ವಂತ ಸ್ಥಳ, ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಎಂಬ ಊರು.

ಚಲನ ಚಿತ್ರ ಜೀವನ[ಬದಲಾಯಿಸಿ]

ಜೀವನದಲ್ಲಿ ಕಷ್ಟ ಪಟ್ಟು ಮೇಲೆ ಬಂದ ಜಗ್ಗೇಶ್ ಮೊದ ಮೊದಲಿಗೆ ಸಣ್ಣ ಪುಟ್ಟ ಹಾಸ್ಯ, ಖಳ ಪಾತ್ರಧಾರಿಯಾಗಿ ನಟಿಸಿ ಮುಂದೆ ಪ್ರಸಿದ್ಧ ನಟರಾಗಿ ಬೆಳೆದಿದ್ದಾರೆ.

ಇವರ ಮೊದಲನೆಯ ಚಿತ್ರ - ಇಬ್ಬನಿ ಕರಗಿತು. ನೂರನೆಯ ಚಿತ್ರ ಮಠ. ಮೇಕಪ್ ಎಂಬ ಚಿತ್ರ ನಿರ್ಮಿಸಿ,ನಿರ್ಮಾಪಕರೂ ಆಗಿದ್ದಾರೆ. ತಮ್ಮ ಕೆಲವು ಚಿತ್ರಗಳಲ್ಲಿ ತಾವೇ ಹಾಡಿದ್ದಾರೆ.

ನಾಯಕ ನಟನಾಗಿ ಅಭಿನಯಿಸಿದ ಮೊದಲ ಚಿತ್ರ ತರ್ಲೆ ನನ್ ಮಗ. ಈ ಚಿತ್ರವನ್ನು ಉಪೇಂದ್ರ ನಿರ್ದೇಶಿಸಿದ್ದಾರೆ.

ಹಾಸ್ಯ ಪ್ರಧಾನ ಪಾತ್ರಗಳಿಗೆ ಹೆಸರಾಗಿರುವ ಜಗ್ಗೇಶ್ ಅವರು,ತಮ್ಮ ವಿಶಿಷ್ಟ ಹಾವಭಾವದಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಚಿತ್ರರಂಗದಲ್ಲಿ ಇವರು ನವರಸ ನಾಯಕ ನೆಂದು ಪ್ರಸಿದ್ಧಿ ಪಡೆದಿದ್ದಾರೆ.

ರಾಜಕೀಯ ರಂಗದಲ್ಲಿ[ಬದಲಾಯಿಸಿ]

ಜಗ್ಗೇಶ್ ತುರುವೇಕೆರೆ ಕ್ಷೇತ್ರದಲ್ಲಿ ಶಾಸಕರಾಗಿದ್ದರು. ಫೆ.೩, ೨೦೧೦ರಂದು ಕರ್ನಾಟಕ ವಿಧಾನ ಪರಿಷತ್ತಿಗೆ ಜಗ್ಗೇಶ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಜಗ್ಗೇಶ್ ಅಭಿನಯದ ಚಿತ್ರಗಳು[ಬದಲಾಯಿಸಿ]

"http://kn.wikipedia.org/w/index.php?title=ಜಗ್ಗೇಶ್&oldid=326682" ಇಂದ ಪಡೆಯಲ್ಪಟ್ಟಿದೆ