ಜರಾಸಂಧ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಜರಾಸಂಧ ವಧೆ

ಜರಾಸಂಧ ಇವನು ಮಗಧ ದೇಶದ ಅರಸ. ದೊಡ್ಡ ಶಿವಭಕ್ತ.ಇವನ ತಂದೆ ಬೃಹದ್ರಥ. ಯಾದವರೊಂದಿಗೆ ಶತ್ರುತ್ವ ಇದ್ದುದರಿಂದ ಕೃಷ್ಣನು ಭೀಮಸೇನನ ಮೂಲಕ ಇವನ ಸಂಹಾರ ಮಾಡುತ್ತಾನೆ.

"http://kn.wikipedia.org/w/index.php?title=ಜರಾಸಂಧ&oldid=400436" ಇಂದ ಪಡೆಯಲ್ಪಟ್ಟಿದೆ