ತತ್ತ್ವಶಾಸ್ತ್ರ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ತರ್ಕ ಮತ್ತು ವಿವೇಚನೆಗಳ ಸಹಾಯದಿಂದ ಪ್ರಪಂಚ, ಜೀವನ, ಅಸ್ತಿತ್ವ, ದೈವತ್ವ, ನೈಜತೆ, ಮುಂತಾದ ಆಳವಾದ ಪ್ರಶ್ನೆಗಳಿಗೆ ಉತ್ತರ ಹುಡುಕುವ ಮಾನವನ ಯತ್ನವನ್ನು ತತ್ತ್ವಶಾಸ್ತ್ರ ಎಂದು ಪರಿಗಣಿಸಬಹುದು. ಪ್ರಪಂಚವನ್ನು ಪರಿಶೀಲಿಸುವ ಇತರ ಮಾನವ ಯತ್ನಗಳು ವಿಜ್ಞಾನ ಮತ್ತು ಧಾರ್ಮಿಕತೆ. ಆದರೆ ತತ್ತ್ವಶಾಸ್ತ್ರದಲ್ಲಿ ವಾದಗಳನ್ನು ವಿಜ್ಞಾನದಂತೆ ಪ್ರಯೋಗ ಅಥವ ಅನುಭವದಿಂದ ಧೃಡಪಡಿಸಲಾಗುವುದಿಲ್ಲ ಮತ್ತು ಧಾರ್ಮಿಕತೆಯಲ್ಲಿರುವಂತೆ ನಂಬಿಕೆ ಅಥವ ದೈವಪ್ರೇರಣೆಯನ್ನು ಅವಲಂಬಿಸುವುದಿಲ್ಲ. ಆದರೆ ಈ ಮೂರು ತತ್ತ್ವಗಳು ಒಂದನ್ನೊಂದು ಪ್ರಭಾವಗೊಳಿಸುವುದರಿಂದ ಇವುಗಳ ಕಟ್ಟು ನಿಟ್ಟಾದ ವಿಂಗಡಣೆ ಕಷ್ಟಸಾಧ್ಯ.

ಪರಿವಿಡಿ

[ಬದಲಾಯಿಸಿ] ವಿಭಾಗಗಳು

[ಬದಲಾಯಿಸಿ] ಇತಿಹಾಸ ಮತ್ತು ಬೆಳವಣೆಗೆ

[ಬದಲಾಯಿಸಿ] ಭಾರತೀಯ ತತ್ತ್ವಶಾಸ್ತ್ರ

ಭಾರತದಲ್ಲಿ ತತ್ತ್ವಶಾಸ್ತ್ರ ಪ್ರಾಚೀನ ಕಾಲದಿಂದಲೂ ಧಾರ್ಮಿಕತೆಯ ನೆರಳಿನಲ್ಲಿಯೆ ಬೆಳೆದುಬಂದಿತು. ಹೀಗಾಗಿ ವೈದಿಕ ವಿಚಾರಗಳು ಭಾರತೀಯ ತತ್ತ್ವಶಾಸ್ತ್ರದ ಮುಖ್ಯ ಅವಯವ. ಬೌದ್ಧಧರ್ಮ ಮತ್ತು ಜೈನಧರ್ಮ ತತ್ತ್ವಶಾಸ್ತ್ರಕ್ಕೆ ನವೀನ ವಿಷಯಗಳನ್ನು ಪರಿಚಯಿಸಿದವು. ವಸ್ತುತಃ, ಎಲ್ಲ ಭಾರತೀಯ ತತ್ತ್ವಶಾಸ್ತ್ರ ತಜ್ಞರು ಧಾರ್ಮಿಕ ಮುಖಂಡರೇ ಆಗಿದ್ದರು. ಭಾರತದ ದರ್ಶನಶಾಸ್ತ್ರ ಗಳು ತತ್ವಶಾಸ್ತ್ರದ ಅಂಗಗಳಾಗಿವೆ

[ಬದಲಾಯಿಸಿ] ಇತರ ಪೌರ್ವಾತ್ಯ ತತ್ತ್ವಶಾಸ್ತ್ರ

ಭಾರತದಂತೆ ಇತರ ಪೌರ್ವಾತ್ಯ ದೇಶಗಳಲ್ಲೂ ತತ್ತ್ವಶಾಸ್ತ್ರ ಧಾರ್ಮಿಕತೆಯನ್ನು ಅವಲಂಬಿಸಿ ಬೆಳೆದುಬಂದಿತು.

[ಬದಲಾಯಿಸಿ] ಪಾಶ್ಚಿಮಾತ್ಯ ತತ್ತ್ವಶಾಸ್ತ್ರ

[ಬದಲಾಯಿಸಿ] ಪ್ರಮುಖ ತತ್ತ್ವಶಾಸ್ತ್ರ ತಜ್ಞರು

ಸಾಕ್ರೆಟೀಸ್ ಪ್ಲೇಟೊ ಅರಿಸ್ಟಾಟಲ್ ಲಿಯೊ ಟಾಲ್ ಸ್ಟಾಯ್ ಜಿಡ್ಡು ಕೃಷ್ಣಮೂರ್ತಿ ಸ್ವಾಮಿ ವಿವೇಕಾನಂದ ಶ್ರೀ ಅರಬಿಂದೋ ಜಾನ್ ರಸ್ಕಿನ್ ಸರ್ವೆಪಲ್ಲಿ ರಾಧಾಕೃಷ್ನ

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು