ತನು ವೆಡ್ಸ್ ಮನು
ವಿಕಿಪೀಡಿಯ ಇಂದ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ತನು ವೆಡ್ಸ್ ಮನು ಒಂದು ಫರವರಿ ೨೫ ೨೦೧೧ರಂದು ಬಿಡುಗಡೆಯಾಗಿರುವ ಬಾಲಿವುಡ್ ಚಲನಚಿತ್ರ. ಆನಂದ್ ರೈ ನಿರ್ದೇಶಿಸಿರುವ ಈ ಚಿತ್ರದಲ್ಲಿ ಮಾಧವನ್, ಜಿಮ್ಮಿ ಶೆರ್ಗಿಲ್ಲ್ ಹಾಗೂ ಕಂಗನ ರನೌಟ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.