ತಲಕಾಡು
Wikipedia ಇಂದ
| ತಲಕಾಡು | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಮೈಸೂರು |
| ನಿರ್ದೇಶಾಂಕಗಳು | |
| ವಿಸ್ತಾರ - ಎತ್ತರ |
km² - 700 ಮೀ. |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (2001) - ಸಾಂದ್ರತೆ |
- /ಚದರ ಕಿ.ಮಿ. |
ತಲಕಾಡು, ಮೈಸೂರು ಜಿಲ್ಲೆಯಲ್ಲಿನ ಪ್ರಮುಖ ಯಾತ್ರಾಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿನ ಅತಿ ಸುಂದರವಾದ ಕಾವೇರಿ ನದಿ, ಮರಳು ಮತ್ತು ಇಲ್ಲಿನ ಪುರಾತನ ದೇವಸ್ಥಾನಗಳು ಜನರನ್ನು ಆಕರ್ಶಿಸುವಲ್ಲಿ ಯಶಶ್ವಿಯಾಗಿವೆ.