ತಾರ
ವಿಕಿಪೀಡಿಯ ಇಂದ
ಮತದಾನ ಚಿತ್ರದಲ್ಲಿ ತಾರಾ
ತಾರಾ ಕನ್ನಡದ ಒಬ್ಬ ಪ್ರತಿಭಾವಂತ ನಟಿ. ಹಲವಾರು ಚಿತ್ರಗಳಲ್ಲಿ ಪೋಷಕ ನಟಿಯಾಗಿ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾನೂರು ಹೆಗ್ಗಡತಿ,ಮುನ್ನುಡಿ,ಕಾರ್ಮುಗಿಲು,ಮುಂಜಾನೆಯ ಮಂಜು,ಕರಿಮಲೆಯ ಕಗ್ಗತ್ತಲು, ಮತದಾನ, ನಿನಗಾಗಿ, ಹಸೀನಾ . ಸೈನೈಡ್ ಚಿತ್ರಗಳು ಈಕೆಗೆ ಬಹಳ ಹೆಸರು ತಂದುಕೊಟ್ಟ ಚಿತ್ರಗಳು. ಹಸೀನಾ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ.
ತಾರಾಗೆ ಬಂದ ಪ್ರಶಸ್ತಿಗಳು[ಬದಲಾಯಿಸಿ]
- ಅತ್ಯುತ್ತಮ ನಟಿ - ರಾಷ್ಟ್ರಪ್ರಶಸ್ತಿ. ಚಿತ್ರ: ಹಸೀನಾ
- ಅತ್ಯುತ್ತಮ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ: ಕರಿಮಲೆಯ ಕಗ್ಗತ್ತಲು
- ಅತ್ಯುತ್ತಮ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ: ಕಾನೂರು ಹೆಗ್ಗಡತಿ
- ಅತ್ಯುತ್ತಮ ಪೋಷಕ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ:ಮುಂಜಾನೆಯ ಮಂಜು
- ಅತ್ಯುತ್ತಮ ಹಾಸ್ಯ ನಟಿ - ಚಿತ್ರ: ನಿನಗಾಗಿ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
|
|||||||