ತುಂಗಭದ್ರ ನದಿ

ವಿಕಿಪೀಡಿಯ ಇಂದ
(ತುಂಗಭದ್ರಾ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ತುಂಗಭದ್ರ
ಹಂಪಿಯ ಬಳಿ ತುಂಗಭದ್ರ
ಹಂಪಿಯ ಬಳಿ ತುಂಗಭದ್ರ
ಉಗಮ ಕೂಡಲಿ, ಶಿವಮೊಗ್ಗ ಜಿಲ್ಲೆ, ಕರ್ನಾಟಕ
ಮೂಲಕ ಹರಿಯುವ ದೇಶಗಳು ದಕ್ಷಿಣ ಭಾರತ

ತುಂಗಭದ್ರ ನದಿಯು ದಕ್ಷಿಣ ಭಾರತದ ಪ್ರಮುಖ ನದಿಗಳಲ್ಲಿ ಒಂದು. ತುಂಗಾ ನದಿ ಮತ್ತು ಭದ್ರಾ ನದಿಗಳು ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ಸೇರಿ, ಈ ನದಿಯು ಪ್ರಾರಂಭವಾಗುತ್ತದೆ. ಮುಂದೆ ಇದು ಆಂಧ್ರ ಪ್ರದೇಶದ ಕರ್ನೂಲು ಬಳಿ ಇದಕ್ಕಿಂತ ದೊಡ್ಡದಾದ ಕೃಷ್ಣಾ ನದಿಯನ್ನು ಸೇರುತ್ತದೆ. ಈ ನದಿಯ ಒಟ್ಟು ಉದ್ದ ಸುಮಾರು ೬೧೦ ಕಿ.ಮಿ.ಗಳು. ಇದರಲ್ಲಿ ೩೮೦ ಕಿ.ಮಿ.ನಷ್ಟು ಕರ್ನಾಟಕದಲ್ಲಿ ಹರಿಯುತ್ತದೆ.

ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ
ಇತರ ಭಾಷೆಗಳು