ನಂಜನಗೂಡು
ವಿಕಿಪೀಡಿಯ ಇಂದ
| ನಂಜನಗೂಡು | |
| ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನ | |
| ರಾಜ್ಯ - ಜಿಲ್ಲೆ |
ಕರ್ನಾಟಕ - ಮೈಸೂರು |
| ನಿರ್ದೇಶಾಂಕಗಳು | |
| ವಿಸ್ತಾರ - ಎತ್ತರ |
km² - 656 ಮೀ. |
| ಸಮಯ ವಲಯ | IST (UTC+5:30) |
| ಜನಸಂಖ್ಯೆ (೨೦೦೧) - ಸಾಂದ್ರತೆ |
48220 - -/ಚದರ ಕಿ.ಮಿ. |
| ಕೋಡ್‍ಗಳು - ಪಿನ್ ಕೋಡ್ - ಎಸ್.ಟಿ.ಡಿ. - ವಾಹನ |
- 571 30x - +08221 - KA-09 |
ನಂಜನಗೂಡು ಭಾರತ ದೇಶದ ಕರ್ನಾಟಕ ರಾಜ್ಯದ ಮೈಸೂರು ಜಿಲ್ಲೆಯಲ್ಲಿ ಒಂದು ತಾಲ್ಲೂಕು ಪಟ್ಟಣ. ನಂಜನಗೂಡು"ದಕ್ಷಿಣ ಕಾಶಿ" ಎಂದು ವಿಖ್ಯಾತಿ ಪಡೆದಿದೆ. ನಂಜನಗೂಡು ತಾಲ್ಲೂಕಿನ ಮುಖ್ಯ ಕಾರ್ಯಾಲಯ ಆಗಿರುವ ಈ ನಗರವು "Temple Town" ಎಂದು ಪ್ರಸಿದ್ಧ.
ಹೊರಗಿನ ಸಂಪರ್ಕಗಳು [ಬದಲಾಯಿಸಿ]
ಇದು ಕಪಿಲ್ ನದಿ ತೀರ ದಲ್ಲಿದೆ.
--==ಚಿತ್ರಗಳು==
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |