ನಂದಪ್ರಯಾಗ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ನಂದಪ್ರಯಾಗ ಭಾರತಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯಲ್ಲಿನ ಒಂದು ಪುಟ್ಟ ಪಟ್ಟಣ. ರಿಷಿಕೇಶದಿಂದ ಬದರಿನಾಥಕ್ಕೆ ಹೋಗುವ ಮಾರ್ಗದಲ್ಲಿ ಸುಮಾರು ೧೯೨ ಕಿ.ಮೀ. ದೂರದಲ್ಲಿರುವ ನಂದಪ್ರಯಾಗವು ಅಲಕನಂದಾ ಮತ್ತು ನಂದಾಕಿನಿ ನದಿಗಳ ಸಂಗಮಸ್ಥಾನವಾಗಿದೆ. ನಂದಪ್ರಯಾಗವು ಹಿಮಾಲಯದ ಐದು ಪವಿತ್ರ ಸಂಗಮಕ್ಷೇತ್ರಗಳಲ್ಲಿ ಒಂದಾಗಿದ್ದು ಹಿಂದೂ ಧರ್ಮೀಯರಿಗೆ ಇದು ಪುಣ್ಯಕ್ಷೇತ್ರವಾಗಿದೆ. ಇತರ ನಾಲ್ಕು ಪ್ರಯಾಗಗಳೆಂದರೆ ದೇವಪ್ರಯಾಗ, ರುದ್ರಪ್ರಯಾಗ, ಕರ್ಣಪ್ರಯಾಗ ಮತ್ತು ವಿಷ್ಣುಪ್ರಯಾಗ.

"http://kn.wikipedia.org/w/index.php?title=ನಂದಪ್ರಯಾಗ&oldid=82133" ಇಂದ ಪಡೆಯಲ್ಪಟ್ಟಿದೆ
ವೈಯಕ್ತಿಕ ಉಪಕರಣಗಳು
ನಾಮವರ್ಗಗಳು

ಹಲವು
ಕ್ರಿಯೆಗಳು
ಸಂಚರಣೆ
ಉಪಕರಣ