ನವರತ್ನಗಳು
ವಿಕಿಪೀಡಿಯ ಇಂದ
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು,
- ಹವಳ
- ಮುತ್ತು
- ವಜ್ರ
- ವೈಢೂರ್ಯ
- ಗೋಮೇಧಿಕ
- ಮರಕತ
- ಮಾಣಿಕ್ಯ
- ಪಚ್ಚೆ
- ನೀಲ
- ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು.
ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ