ನಾಗ ಪಂಚಮಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ.

"http://kn.wikipedia.org/w/index.php?title=ನಾಗ_ಪಂಚಮಿ&oldid=323671" ಇಂದ ಪಡೆಯಲ್ಪಟ್ಟಿದೆ